Sunday, November 22, 2026

ಪ್ರಾಯೋಗಿಕ ಆವೃತ್ತಿ

ಶ್ರೀರಂಗಪಟ್ಟಣ| ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರ ದುರ್ಮರಣ

ಶ್ರೀರಂಗಪಟ್ಟಣದ ಗಂಜಾಂ ಸಮೀಪದ ನಿಮಿಷಾಂಭ ದೇವಾಲಯದ ಈಜಲು ಕಾವೇರಿ ನದಿಗೆ ಇಳಿದಿದ್ದ ಇಬ್ಬರು ಯುವಕರು ನೀರು ಪಾಲಾಗಿರುವ ಘಟನೆ ಇಂದು ನಡೆದಿದೆ.

ಬೆಂಗಳೂರು ಮತ್ತು ತಮಿಳುನಾಡು ಮೂಲದವರಾದ ವಿಶಾಲ್(19), ರೋಹಣ್(17) ನೀರು ನೀರುಪಾಲಾದವರು.

ಮೈಸೂರಿನಲ್ಲಿ ಅಜ್ಜಿಯ ಮನೆಗೆ ಬಂದು ಕುಟುಂಬ ಸದಸ್ಯರ ಜೊತೆಗೆ ನಿಮಿಷಾಂಭ ದೇವಾಲಯದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿದಾಗ ಈ ದುರ್ಘಟನೆ ನಡೆದಿದೆ. ಈ ಸಂಬಂಧ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ