Friday, November 20, 2026

ಪ್ರಾಯೋಗಿಕ ಆವೃತ್ತಿ

ಮೈಷುಗರ್ ಎಂ.ಡಿಯಾಗಿ ಡಾ. ಹೆಚ್. ಎಲ್. ನಾಗರಾಜು ನೇಮಕ

ಮಂಡ್ಯ ಸಕ್ಕರೆ ಕಾರ್ಖಾನೆಯ (ಮೈಷುಗರ್) ನೂತನ ಎಂಡಿಯಾಗಿ ಮಂಡ್ಯ ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್.ನಾಗರಾಜು ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ದಕ್ಷ ಪ್ರಾಮಾಣಿಕ ಅಧಿಕಾರಿ ಎಂದೇ ಹೆಸರಾಗಿರುವ ನಾಗರಾಜು ಅವರಿಗೆ ಹಲವು ಪ್ರಗತಿಪರ ಸಂಘಟನೆಗಳು ಅಭಿನಂದನೆ ಸಲ್ಲಿಸಿವೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ