Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಮೈಷುಗರ್ ಕಬ್ಬು ಅರೆಯುವ ಕಾರ್ಯಕ್ಕೆ ಚಾಲನೆ

ಮಂಡ್ಯನಗರದ ಸರ್ಕಾರದ ಒಡೆತನದ  ಮೈಷುಗರ್ ಸಕ್ಕರೆ ಕಾರ್ಖಾನೆಯ2024- 2025 ನೇ ಸಾಲಿನ ಕಬ್ಬು ಅರೆಯುವ ಕಾರ್ಯಕ್ಕೆ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹಾಗೂಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರು ಸೋಮವಾರ ಸಂಜೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಂಡ್ಯ ಶಾಸಕ ರವಿಕುಮಾರ್, ಮದ್ದೂರು ಶಾಸಕ ಉದಯ್ ಗೌಡ, ಶ್ರೀರಂಗಪಟ್ಟಣ ಶಾಸಕ ರಮೇಶ್ ಬಂಡಿಸಿದ್ದೇಗೌಡ, ಮೈಷುಗರ್ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಗಂಗಾಧರ್, ರೈತ ಹೋರಾಟಗಾರ್ತಿ ಸುನಂದ ಜಯರಾಂ ಸೇರಿದಂತೆ ಹಲವು ರೈತ ಮುಖಂಡರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ