Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಗುರುಪ್ರಸಾದ್ ಕೆರಗೋಡು ಆರೋಗ್ಯ ವಿಚಾರಿಸಿದ ಸಚಿವ ಚಲುವರಾಯಸ್ವಾಮಿ

ಅನಾರೋಗ್ಯದಿಂದಾಗಿ ಆಸ್ಪತ್ರೆ ದಾಖಲಾಗಿ ಚಿಕಿತ್ಸೆ ಪಡೆದು ಮನೆಗೆ ಮರಳಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ನಾಯಕ ಗುರುಪ್ರಸಾದ್ ಕೆರಗೋಡು ಅವರ ಮಂಡ್ಯನಗರದ ನಿವಾಸಕ್ಕೆ ತೆರಳಿದ ಕೃಷಿ ಸಚಿವ ಎನ್.ಚಲುವರಾಯ ಸ್ವಾಮಿ ಅವರ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ಸಚಿವರೊಂದಿಗೆ ಗುರುಪ್ರಸಾದ್ ಕೆರಗೋಡು ಅವರು ಅನೌಪಚಾರಿಕವಾಗಿ ಮಾತುಕತೆ ನಡೆಸಿದರು.

ಸಂದರ್ಭದಲ್ಲಿ ಮಂಡ್ಯ ಶಾಸಕ ರವಿಕುಮಾರ್ ಗೌಡ, ಶ್ರೀರಂಗಪಟ್ಟಣ ಶಾಸಕ ರಮೇಶ್ ಬಾಬು ಬಂಡಿ ಸಿದ್ದೇಗೌಡ, ಮೈಷುಗರ್ ಸಕ್ಕರೆ ಕಂಪನಿಯ ಅಧ್ಯಕ್ಷ ಸಿ.ಡಿ.ಗಂಗಾಧರ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಅಶೋಕ್ ಹಾಗೂ ಕೆಡಿಪಿ ಸದಸ್ಯ ಸಿಎಂ ದ್ಯಾವಪ್ಪ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!