Friday, October 18, 2024

ಪ್ರಾಯೋಗಿಕ ಆವೃತ್ತಿ

ಮೈಷುಗರ್ ಕಬ್ಬು ಅರೆಯುವಿಕೆಗೆ ಯಾವುದೇ ತೊಂದರೆ ಇಲ್ಲ: ಡಾ.ಹೆಚ್.ಎಲ್ ನಾಗರಾಜು

ಮೈಷುಗರ್ ಸಕ್ಕರೆ ಕಾರ್ಖಾನೆಯಲ್ಲಿ ಟ್ರಾನ್ಸ್ ಫಾರ್ಮರ್ ತೊಂದರೆಯಿಂದ ಕಾರ್ಯ ನಿರ್ವಹಣೆಯಲ್ಲಿ ವ್ಯತ್ಯಯವಾಗಿತ್ತು. ಇಂದು ಹೊಸ ಟ್ರಾನ್ಸ್  ಫಾರ್ಮರ್ ಅಳವಡಿಸಿದ್ದು, ಕಬ್ಬು ಅರೆಯುವಿಕೆಯ ಕೆಲಸ ಪ್ರಾರಂಭವಾಗಿರುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್ ನಾಗರಾಜು ತಿಳಿಸಿದ್ದಾರೆ.

ಮೈಷುಗರ್ ಸಕ್ಕರೆ ಕಾರ್ಖಾನೆಯಲ್ಲಿ ರೈತರೊಂದಿಗೆ ಒಪ್ಪಂದ ಮಾಡಿಕೊಂಡಿರುವ ಕಬ್ಬನ್ನು ಅರೆಯಲಾಗುವುದು. ಈ ಬಗ್ಗೆ ರೈತರಿಗೆ ಯಾವುದೇ ಆತಂಕ ಬೇಡ. ಕಬ್ಬು ಕಟಾವು ಕೆಲಸವನ್ನು ಸಹ ಯಾವುದೇ ತೊಂದರೆ ಇಲ್ಲದೆ ನಡೆಯಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!