Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ದಿಶಾಸಭೆಯ ನಡುವೆಯೇ ರಾಗಿಮುದ್ದೆ ಊಟ ಸವಿದ HDK

ಮಂಡ್ಯದ ಜಿಲ್ಲಾ ಪಂಚಾಯಿತಿಯ ಕಾವೇರಿ ಸಭಾಂಗಣದಲ್ಲಿ ಕೇಂದ್ರ ಸರ್ಕಾರದ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ (ದಿಶಾ) ಸಭೆ ನಡೆಸಿದ ಕೇಂದ್ರ ಸಚಿವ ಹಾಗೂ ಮಂಡ್ಯ ಸಂಸದ ಹೆಚ್.ಡಿ.ಕುಮಾರಸ್ವಾಮಿ ಅವರು ಸಭೆಯ ನಡುವೆಯೇ ರಾಗಿ ಮುದ್ದೆಯೂಟ ಸವಿದರು.

ಊಟದಲ್ಲಿ ರಾಗಿ ಮುದ್ದೆ, ಸೊಪ್ಪು, ಬೇಳೆ ಸಾರು, ಮಸಾಲ ವಡೆ, ಡ್ರೈ ಜಾಮೂನು, ಅನ್ನ ಸಾಂಬಾರು ಸವಿಯುತ್ತಲೇ ದಿಶಾ ಸಭೆಯನ್ನು ನಡೆಸಿದರು.

ಅವರೊಂದಿಗೆ ಮಂಡ್ಯ ಶಾಸಕ ರವಿಕುಮಾರ್ ಗಣಿಗ, ಕೆ.ಆರ್.ಪೇಟೆ ಶಾಸಕ ಹೆಚ್.ಟಿ.ಮಂಜು, ಜಿಲ್ಲಾಧಿಕಾರಿ ಡಾ.ಕುಮಾರ, ಜಿ.ಪಂ. ಸಿಇಓ ಶೇಖ್ ತನ್ವೀರ್ ಆಸಿಫ್, ಎಸ್ಪಿ ಮಲ್ಲಿಕಾರ್ಜುನ ಬಾಲದಂಡೆ ಸೇರಿದಂತೆ ಮತ್ತಿತರರು ಭೋಜನ ಸವಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ