Thursday, November 19, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಹೈಟೆಕ್ ಸ್ಕ್ಯಾನಿಂಗ್ ಯಂತ್ರ ಲೋಕಾರ್ಪಣೆ ಮಾಡಿದ ಶಾಸಕ ರವಿಕುಮಾರ್

ಮಂಡ್ಯ ಜಿಲ್ಲಾಸ್ಪತ್ರೆ (ಮಿಮ್ಸ್) ಯಲ್ಲಿ ಸಾರ್ವಜನಿಕ ಉಪಯೋಗಕ್ಕಾಗಿ ₹40 ಲಕ್ಷ ರೂ. ವೆಚ್ಚದ ಹೈಟೆಕ್ ಸ್ಕ್ಯಾನಿಂಗ್ ಯಂತ್ರವನ್ನು ಮಂಡ್ಯ ಶಾಸಕ ರವಿಕುಮಾರ್ ಗಣಿಗ ಬುಧವಾರ ಲೋಕಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಂಡ್ಯ ಜಿಲ್ಲಾಸ್ಪತ್ರೆಯು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ,  ಈ ಕಾರಣಕ್ಕಾಗಿ ರಾಮನಗರ, ಚನ್ನಪಟ್ಟಣ, ಕೊಳ್ಳೇಗಾಲ ಹಾಗೂ ಮಾಗಡಿ ಸೇರಿದಂತೆ 4 ಜಿಲ್ಲೆಗಳ ರೋಗಿಗಳು ಇಲ್ಲಿ ಬಂದು ಚಿಕಿತ್ಸೆ ಪಡೆಯುತ್ತಾರೆ. ಹಾಗಾಗಿ ಆಸ್ಪತ್ರೆಗೆ ಇನ್ನಷ್ಟು ಸೌಲಭ್ಯಗಳನ್ನು ಒದಗಿಸಲು ಸಿದ್ದರಾಗಿದ್ಧೇವೆ ಎಂದರು.

ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಇದ್ದು, ಅದನ್ನು ಸರಿಪಡಿಸಲು ಸಭೆ ಕರೆ ಚರ್ಚೆ ನಡೆಸಲಾಗುವುದು ಎಂದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ