Saturday, October 19, 2024

ಪ್ರಾಯೋಗಿಕ ಆವೃತ್ತಿ

1.22 ಕೋಟಿ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಬಿಡುಗಡೆ ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದೇನು ?

ತಾಂತ್ರಿಕ ಕಾರಣಗಳಿಂದ ವಿಳಂಬವಾಗಿದ್ದ ಗೃಹಲಕ್ಷ್ಮಿ ಯೋಜನೆಯ ಜುಲೈ, ಆಗಸ್ಟ್ ತಿಂಗಳ ಕಂತಿನ ಹಣ ಅ.7 ಮತ್ತು 9 ರಂದು ಫಲಾನುಭವಿಗಳ ಖಾತೆಗೆ ಜಮೆ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

“>

ನವರಾತ್ರಿ ಅಂಗವಾಗಿ ನಮ್ಮೆಲ್ಲ 1 ಕೋಟಿ, 22 ಲಕ್ಷ ಗೃಹಲಕ್ಷ್ಮಿಯರು ಖುಷಿಯಾಗಿ ಹಬ್ಬವನ್ನು ಆಚರಿಸಲಿ, ದೇವಿಯ ಕೃಪೆಗೆ ಪಾತ್ರರಾಗಲಿ ಎಂಬ ಕಾರಣಕ್ಕೆ 2 ಕಂತಿನ ಹಣ ಬಿಡುಗಡೆ ಮಾಡಿದ್ದೇವೆ. ಯಾರು ಎಷ್ಟೇ ಟೀಕೆ, ಅಪಪ್ರಚಾರ ಮಾಡಿದರೂ ನಮ್ಮ ಸರ್ಕಾರ ಎಂದೂ ಕೊಟ್ಟ ಮಾತಿಗೆ ತಪ್ಪುವುದಿಲ್ಲ ಎಂದು ಅವರು ನುಡಿದಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!