Saturday, October 19, 2024

ಪ್ರಾಯೋಗಿಕ ಆವೃತ್ತಿ

ಅತ್ಯಾಚಾರ ಪ್ರಕರಣ| ಶಾಸಕ ಮುನಿರತ್ನಗೆ ಜಾಮೀನು

ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿನಿಂದನೆ ಹಾಗೂ ಅತ್ಯಾಚಾರ ಆರೋಪ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಜೈಲು ಸೇರಿರುವ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ನಾಯ್ಡುಗೆ ಇಂದು ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಲೈಂಗಿಕ ಕಿರುಕುಳ ಆರೋಪ ಪ್ರಕರಣದಲ್ಲಿ ಮುನಿರತ್ನ ನಾಯ್ಡು ಎ1 ಆರೋಪಿಯಾಗಿದ್ದಾನೆ. ಒಮ್ಮೆ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಮತ್ತೊಂದು ಪ್ರಕರಣದಲ್ಲಿ ಜೈಲು ಸೇರಿದ್ದಾನೆ. ಇದೀಗ ಅತ್ಯಾಚಾರ ಪ್ರಕರಣದಲ್ಲಿ ಜಾಮೀನಿಗಾಗಿ ಮುನಿರತ್ನ ಕಾಯುತ್ತಿದ್ದವನಿಗೆ ಜಾಮೀನು ದೊರಕಿದೆ.

ಈ ಅರ್ಜಿ ವಿಚಾರಣೆಯೂ ಇಂದು 42ನೇ ಎಸಿಎಂಎಂ ನ್ಯಾಯಾಲಯದಲ್ಲಿ ನಡೆದುದ್ದು, ಇಂದು ಮುನಿರತ್ನಗೆ ಜಾಮೀನು ನೀಡಿ ಆದೇಶ ಹೊರಡಿಸಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!