Monday, November 23, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ನಾಳೆ ಕಂದಾಯ ಸಚಿವರಿಂದ ಪ್ರಗತಿ ಪರಿಶೀಲನೆ

ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಮಂಡ್ಯ ಜಿಲ್ಲಾ ಪಂಚಾಯಿತಿಯ ಕಾವೇರಿ ಸಭಾಂಗಣದಲ್ಲಿ  ಅ.22ರಂದು ಬೆಳಿಗ್ಗೆ 10.30ಕ್ಕೆ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.

ಬೆಳಿಗ್ಗೆ 9 ಗಂಟೆಗೆ ಬೆಂಗಳೂರಿನಿಂದ ಹೊರಡುವ ಸಚಿವರು, 10.30 ಗಂಟೆಗೆ ಮಂಡ್ಯದ ಪ್ರಗತಿ ಪರಿಶೀಲನಾ ಸಭೆ ಭಾಗವಹಿಸಿ, ಮಧ್ಯಾಹ್ನ 3 ಗಂಟೆಗೆ ಮಂಡ್ಯದಿಂದ ನಿರ್ಗಮಿಸಲಿದ್ದಾರೆಂದು ಸಚಿವರ ಆಪ್ತ ಕಾರ್ಯದರ್ಶಿ ಡಾ.ರವಿ ಎಂ.ತಿರ್ಲಪೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ