Monday, October 28, 2024

ಪ್ರಾಯೋಗಿಕ ಆವೃತ್ತಿ

ಒಳಮೀಸಲಾತಿ ಜಾರಿಗೆ ಸಚಿವ ಸಂಪುಟದ ಸಮ್ಮತಿ ; ಸದ್ಯಕ್ಕೆ ಹೊಸ ನೇಮಕಾತಿಗಳಿಗೆ ತಡೆ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ನೀಡುವ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಇದಕ್ಕಾಗಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚಿಸಲು ತೀರ್ಮಾನಿಸಲಾಗಿದೆ. ಈ ಸಮಿತಿಯು 3 ತಿಂಗಳಲ್ಲಿ ವರದಿ ನೀಡಲಿದೆ. ವರದಿ ಬರುವವರಿಗೆ ಯಾವುದೇ ಹುದ್ದೆ ನೇಮಕಾತಿ ಮಾಡುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!