Thursday, November 19, 2026

ಪ್ರಾಯೋಗಿಕ ಆವೃತ್ತಿ

ಮೈಸೂರು | ಲೋಕಾಯುಕ್ತ ವಿಚಾರಣೆಗೆ ಹಾಜರಾದ ಸಿಎಂ ಸಿದ್ದರಾಮಯ್ಯ

ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು (ನ.6) ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.

ಇಂದು ಬೆಳಿಗ್ಗೆ 10.10ಕ್ಕೆ ಸಿದ್ದರಾಮಯ್ಯ ಅವರು ಮೈಸೂರು ಲೋಕಾಯುಕ್ತ ಎಸ್ಪಿ ಕಚೇರಿಗೆ ವಿಚಾರಣೆಗೆ ತೆರಳಿದ್ದು, ಲೋಕಾಯುಕ್ತ ಎಸ್ಪಿ ಟಿ.ಜೆ ಉದೇಶ್ ನೇತೃತ್ವದ ತಂಡ ಅವರನ್ನು ವಿಚಾರಣೆಗೆ ಒಳಪಡಿಸಿದೆ ಎಂದು ತಿಳಿದು ಬಂದಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ