Friday, November 20, 2026

ಪ್ರಾಯೋಗಿಕ ಆವೃತ್ತಿ

ಒಳಮೀಸಲಾತಿ | ನ್ಯಾ.ನಾಗಮೋಹನದಾಸ್‌ ಏಕ ಸದಸ್ಯ ಆಯೋಗ ರಚಿಸಿದ ಸರ್ಕಾರ

ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಬಗ್ಗೆ ಸಚಿವ ಸಂಪುಟದ ನಿರ್ಣಯದ ಅನ್ವಯ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎಚ್ ಎನ್ ನಾಗಮೋಹನದಾಸ್‌ ಅವರ ಏಕಸದಸ್ಯ ಆಯೋಗವನ್ನು ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಲ್ಲಿ ಒಳಮೀಸಲಾತಿಗಳನ್ನು ಜಾರಿಗೊಳಿಸಲು ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್‌ ಆದೇಶಿಸಿದೆ. ಈ ನಡುವೆ ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಆಯೋಗವನ್ನು ಸ್ಥಾಪಿಸುವುದಾಗಿ ಸರ್ಕಾರ ಪ್ರಕಟಿಸಿತ್ತು. ಇದೀಗ ಆಯೋಗವನ್ನು ರಚಿಸಲಾಗಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ