Saturday, November 21, 2026

ಪ್ರಾಯೋಗಿಕ ಆವೃತ್ತಿ

ಡಾ.ಪುನೀತ್‌ ರಾಜ್‌ಕುಮಾರ್‌ ಹೃದಯಜ್ಯೋತಿ ಯೋಜನೆಯಡಿ ಚುಚ್ಚುಮದ್ದು ಪೂರೈಕೆ

ಡಾ.ಪುನೀತ್‌ ರಾಜ್‌ಕುಮಾರ್‌ ಹೃದಯಜ್ಯೋತಿ ಯೋಜನೆಯ ಎರಡನೇ ಹಂತದಲ್ಲಿ ʼಟೆನೆಕ್ಟ್‌ ಪ್ಲಸ್‌ʼ ಚುಚ್ಚುಮದ್ದನ್ನು ತಾಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳಿಗೆ ಪೂರೈಕೆ ಮಾಡಲಾಗಿದೆ. ಈ ಚುಚ್ಚುಮದ್ದು ಒಂದು ಬಾಟಲಿಗೆ ₹30 ಸಾವಿರ ದರ ಇದ್ದು, ಉಚಿತವಾಗಿ ನೀಡಲಾಗುತ್ತಿದೆ.

ಹೃದಯಾಘಾತಕ್ಕೆ ಒಳಗಾದವರಿಗೆ ಇಸಿಜಿ ಪರೀಕ್ಷೆ ನಡೆಸಿ, ಚುಚ್ಚುಮದ್ದು ಅಗತ್ಯವಿದ್ದಲ್ಲಿ ನೀಡಲಾಗುತ್ತಿದೆ. ತೃತೀಯ ಹಂತದ ಚಿಕಿತ್ಸೆಗೆ ʼಹಬ್‌ ಆಸ್ಪತ್ರೆʼಗಳಾಗಿ ನೋಂದಾಯಿತವಾಗಿರುವ ಜಯದೇವ ಹೃದ್ರೋಗ ಸಂಸ್ಥೆ ಸೇರಿ ವಿವಿಧ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ಇದೇ ಚುಚ್ಚುಮದ್ದುಗಳಿಗೆ ರವಾನಿಸಲಾಗುತ್ತಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ