Friday, November 20, 2026

ಪ್ರಾಯೋಗಿಕ ಆವೃತ್ತಿ

ಹಿಂಗಾರು ಮಳೆ ಅವಧಿಯಲ್ಲಿ 1.58 ಲಕ್ಷ ಹೆಕ್ಟೇರ್‌ ಬೆಳೆ ಹಾನಿ ; ಕೃಷ್ಣ ಬೈರೇಗೌಡ

ರಾಜ್ಯದಲ್ಲಿ ಹಿಂಗಾರು ಮಳೆ ಅವಧಿಯಲ್ಲಿ 1.58 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ₹120 ಕೋಟಿವರೆಗೆ ನಷ್ಟ ಆಗಿರಬಹುದು ಎಂದು ಅಂದಾಜಿಸಲಾಗಿದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಬೆಳೆ ಹಾನಿಯಾದ ರೈತರ ಬ್ಯಾಂಕ್‌ ಖಾತೆಗಳಿಗೆ ವಾರದೊಳಗೆ ಪರಿಹಾರ ಹಣ ಜಮೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ