Friday, November 20, 2026

ಪ್ರಾಯೋಗಿಕ ಆವೃತ್ತಿ

ತುಮಕೂರು | ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣಕ್ಕೆ 50 ಎಕರೆ ಜಾಗ

ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣಕ್ಕಾಗಿ ರಾಜ್ಯ ಸರ್ಕಾರವು ಒಟ್ಟು 50 ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್‌ ಸಂಸ್ಥೆಗೆ ನೀಡಿದ್ದು, ಇದರ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಿದರು.

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣ ತುಮಕೂರು ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು ಕ್ರೀಡಾ ಪ್ರಗತಿಗೆ ಪೂರಕವಾಗಲಿದೆ. ಆದಷ್ಟು ಶೀಘ್ರದಲ್ಲಿ ಕ್ರೀಡಾಂಗಣ ನಿರ್ಮಾಣ ಮುಗಿಸಿ ಕ್ರಿಕೆಟ್‌ ಪ್ರೇಮಿಗಳ ನಿರೀಕ್ಷೆ ಪೂರೈಸುವಂತೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ