Thursday, November 19, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ : ಅಟ್ರಾಸಿಟಿ ಪ್ರಕರಣಗಳಿಗೆ ಸಂಬಂಧಿಸಿದಂತೆ ನಾಳೆ ಜಿಲ್ಲಾಧಿಕಾರಿ ಸಭೆ

ಮಂಡ್ಯ ಜಿಲ್ಲೆಯ ಅಟ್ರಾಸಿಟಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಡಿ. 5ರಂದು ಬೆಳ್ಳಿಗೆ 11 ಗಂಟೆಗೆ ಜಿಲ್ಲಾಧಿಕಾರಿ ಡಾ. ಕುಮಾರ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸಭೆ ನಡೆಯಲಿದೆ.

ಮಂಡ್ಯ ಜಿಲ್ಲೆಯ ಅಟ್ರಾಸಿಟಿ ಪ್ರಕರಣಗಳಿಗೆ ಸಂಬಂಧಿಸಿದ ಸ್ಥಿತಿಗತಿ ಬಗ್ಗೆ ಎಸ್ಸಿ, ಎಸ್ಟಿ ಜನರು ತಮ್ಮನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಸಮಿತಿ ಸದಸ್ಯರಾದ ನ್ಯಾಯವಾದಿ ಬಿ. ಟಿ ವಿಶ್ವನಾಥ್ ( ಮೊ.98809 79986) ಮನವಿ ಮಾಡಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ