Thursday, November 19, 2026

ಪ್ರಾಯೋಗಿಕ ಆವೃತ್ತಿ

ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ | ಗಾಂಧಿಭಾರತ ಕಾರ್ಯಕ್ರಮ ಸ್ಥಳ ಪರಿಶೀಲನೆ

ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924 ರಲ್ಲಿ ನಡೆದ “ಕಾಂಗ್ರೆಸ್ ಅಧಿವೇಶನ” ದ ಶತಮಾನೋತ್ಸವ ಆಚರಣೆಯ ಪೂರ್ವಸಿದ್ಧತೆಗಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೋಮವಾರ(ಡಿ.9) ಬೆಳಗಾವಿಯ ಪೀರನವಾಡಿಯಲ್ಲಿರುವ ಗಾಂಧಿ ಭವನವಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕ ಆಸಿಫ್(ರಾಜು) ಸೇಠ್, ಮಾಜಿ ಶಾಸಕ ಅಂಜಲಿ ನಿಂಬಳ್ಕರ್, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿನಯ ನಾವಲಗಟ್ಟಿ, ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಮತ್ತಿತರರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ