Thursday, November 19, 2026

ಪ್ರಾಯೋಗಿಕ ಆವೃತ್ತಿ

ಮೈಸೂರು| ಬನ್ನಿಮಂಟಪದ ಬಳಿ ₹120 ವೆಚ್ಚದಲ್ಲಿ ಸುಸಜ್ಜಿತ ಬಸ್ ನಿಲ್ದಾಣ

ಮೈಸೂರಿನ ಬನ್ನಿಮಂಟಪದ ಬಳಿ ಸಾರಿಗೆ ಇಲಾಖೆ ವತಿಯಿಂದ ₹120 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಾಣ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯು ನಿರ್ಧರಿಸಿದೆ.

ಈ ಮೂಲಕ ಸಾಂಸ್ಕೃತಿಕ ನಗರಿ ಮೈಸೂರಿನ ಸೊಬಗನ್ನು ಕಾಣಲು ದೇಶ – ವಿದೇಶಗಳಿಂದ ಆಗಮಿಸುವ ಪ್ರಯಾಣಿಕರಿಗೆ ಆರಾಮದಾಯಕ, ಉತ್ಕೃಷ್ಟ ದರ್ಜೆಯ ಪ್ರಯಾಣ ಸೌಲಭ್ಯ ಒದಗಿಸುವುದು ರಾಜ್ಯ ಸರ್ಕಾರದ ಧ್ಯೇಯವಾಗಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ