Monday, November 23, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಕೆರಗೋಡಿನಲ್ಲಿ ನೂತನ ಪೊಲೀಸ್ ಠಾಣಾ ಕಟ್ಟಡ ಉದ್ಘಾಟನೆ

ಮಂಡ್ಯ ತಾಲ್ಲೂಕಿನ ಕೆರಗೋಡಿನಲ್ಲಿ ನೂತನ ಪೊಲೀಸ್ ಠಾಣಾ ಕಟ್ಟಡವನ್ನು ಇಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್ ಚೆಲುವರಾಯಸ್ವಾಮಿ ಉದ್ಘಾಟಿಸಿದರು,

ಪೋಲಿಸ್ ಠಾಣೆ ಉದ್ಘಾಟಿಸಿ ಮಾತನಾಡಿದ ಅವರು, ಅನೇಕ ಕಾರಣಗಳಿಂದ ಪೊಲೀಸ್ ಠಾಣೆಯ ಉದ್ಘಾಟನೆಯನ್ನು ಕಾರಣಾಂತರದಿಂದ ಮುಂದೂಡಲಾಗುತ್ತಿತ್ತು, ಅಂತಿಮವಾಗಿ ಇಂದು ಕಾಲ ಕೂಡಿಬಂದಿದೆ, ಕೆರಗೋಡಿನ ನೂತನ ಪೊಲೀಸ್ ಕಟ್ಟಡವನ್ನು ಇಂದು ಉದ್ಘಾಟಿಸಿದರುವುದಕ್ಕೆ ಸಂತಸ ಎಂದು ತಿಳಿಸಿದರು.

ಉದ್ಘಾಟನಾ ಸಮಾರಂಭದಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ರವಿಕುಮಾರ್, ದಕ್ಷಿಣ ವಲಯ
ಪೊಲೀಸ್ ಉಪ ಮಹಾನಿರೀಕ್ಷ ಡಾ ಬೋರಲಿಂಗಯ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಮತ್ತು ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ