Thursday, November 19, 2026

ಪ್ರಾಯೋಗಿಕ ಆವೃತ್ತಿ

ಮಾಲಿನ್ಯ ನಿಯಂತ್ರಣ ಮಂಡಳಿ ನೂತನ ಅಧ್ಯಕ್ಷರಾಗಿ ನರೇಂದ್ರಸ್ವಾಮಿ ನೇಮಕ

ಕರ್ನಾಟಕ ರಾಜ್ಯದ ಮಾಲಿನ್ಯ ನಿಯಂತ್ರಣ ಮಂಡಳಿಯ ನೂತನ ಅಧ್ಯಕ್ಷರನ್ನಾಗಿ ಮಳವಳ್ಳಿ ಶಾಸಕ ನರೇಂದ್ರಸ್ವಾಮಿ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ನರೇಂದ್ರಸ್ವಾಮಿ ಅವರನ್ನು ಕೃಷಿ ಸಚಿವ ಚಲುವರಾಯಸ್ವಾಮಿ, ಶಾಸಕ ಉದಯ್, ಮಾಜಿ ಶಾಸಕ ರಾಮಕೃಷ್ಣ ಸೇರಿದಂತೆ ಅಭಿಮಾನಿಗಳು, ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಅಭಿನಂದಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ