Monday, November 23, 2026

ಪ್ರಾಯೋಗಿಕ ಆವೃತ್ತಿ

ರಾಜ್ಯ ಬಜೆಟ್ | ಮಂಡ್ಯ ಕೃಷಿ ವಿ.ವಿ ಮೂಲಸೌಕರ್ಯಕ್ಕೆ ₹25 ಕೋಟಿ

ರಾಜ್ಯ ಬಜೆಟ್ ಅನ್ನು ಇಂದು ಮಂಡಿಸಿರುವ ಮುಖ್ಯಮಂತ್ರಿ ಹಾಗೂ ರಾಜ್ಯ ಹಣಕಾಸು ಸಚಿವರೂ ಆದ ಸಿ.ಎಂ. ಸಿದ್ದರಾಮಯ್ಯ ಅವರು, ಮಂಡ್ಯ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ಈಗಾಗಲೇ ಅನುಮೋದನೆ ನೀಡಿದ್ದು, ಅದಕ್ಕೆ ಮೂಲಸೌಕರ್ಯ ಕಲ್ಪಿಸಲು 25 ಕೋಟಿ ರೂ. ಒದಗಿಸಿ, ಪ್ರಸಕ್ತ ಸಾಲಿನಲ್ಲಿ ತರಗತಿಗಳನ್ನು ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

ಇಂದಿರಾ ಕ್ಯಾಂಟೀನ್‌ಗಳ ನಿರ್ವಹಣೆಯನ್ನು ರಾಷ್ಟ್ರೀಯ ಜೀವನೋಪಾಯ ಅಭಿಯಾನದ ಸ್ವ-ಸಹಾಯ ಸಂಘಗಳ ಮಹಿಳೆಯರ ಮೂಲಕ ನಿರ್ವಹಿಸುವ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ 10 ಜಿಲ್ಲೆಗಳಲ್ಲಿ ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ