Monday, November 23, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಮಾ.16ಕ್ಕೆ ಕೆ.ಎಸ್.ನರಸಿಂಹಸ್ವಾಮಿ ಕಾವ್ಯ ಕಮ್ಮಟ

ಡಾ.ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಟಾನದ ವತಿಯಿಂದ ಮಾ.16ರಂದು ಭಾನುವಾರ ಬೆಳಗ್ಗೆ 10 ಗಂಟೆಗೆ ಮಂಡ್ಯನಗರದ ಕರ್ನಾಟಕ ಸಂಘದ ಆವರಣದ ಕೆ.ವಿ. ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಕೆ.ಎಸ್.ನರಸಿಂಹಸ್ವಾಮಿ ಅವರ ಕುರಿತು ಕಾವ್ಯ ಕಮ್ಮಟ ನಡೆಯಲಿದೆ.

ಹಿರಿಯ ವಿಮರ್ಶಕ ಮತ್ತು ಕಮ್ಮಟದ ನಿರ್ದೇಶಕ ಡಾ.ಎಚ್.ಎಸ್. ರಾಘವೇಂದ್ರರಾವ್, ನಾಟಕಕಾರ ಮತ್ತು ಕನ್ನಡ ಪ್ರಾಧ್ಯಾಪಕ ಡಾ.ಕೆ.ವೈ.ನಾರಾಯಣ ಸ್ವಾಮಿ, ಬೆಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ಡೊಮಿನಿಕ್ ಹಾಗೂ ಕನ್ನಡ ಪ್ರಾಧ್ಯಾಪಕ ಡಾ.ದೇವರಾಜು ಕಮ್ಮಟದಲ್ಲಿ ಭಾಗವಹಿಸುವರು.

 

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ