Thursday, November 19, 2026

ಪ್ರಾಯೋಗಿಕ ಆವೃತ್ತಿ

ಮುಖ್ಯ ಕಾರ್ಯದರ್ಶಿಗಳಿಂದ ಮಂಡ್ಯ ಜಿಲ್ಲಾಧಿಕಾರಿಗೆ ಅಭಿನಂದನೆ

ಅನುಸೂಚಿತ ಬುಡಕಟ್ಟುಗಳ ಮತ್ತು ಇತರೆ ಪಾರಂಪರಿಕ ಅರಣ್ಯ ವಾಸಿಗಳ ಅಧಿನಿಯಮ 2006 ಮತ್ತು ನಿಯಮ 2007ರ ಅನುಷ್ಠಾನಕ್ಕೆ ಸಂಬಂಧಿಸಿದಂತೆ, ಸರ್ವೋಚ್ಚ ನ್ಯಾಯಾಲಯವು WP.(S) (Civil) No: 109/2008 ದಿನಾಂಕ 28.02.2019 ರಲ್ಲಿ ನೀಡಿದ ಆದೇಶದಲ್ಲಿ ಸೂಚಿಸಿರುವಂತೆ ಮಂಡ್ಯ ಜಿಲ್ಲೆಯಲ್ಲಿ ತಿರಸ್ಕರಿಸಲಾದ ಒಟ್ಟು 407 ಅರ್ಜಿಗಳ ಪೈಕಿ 407 ಅರ್ಜಿಗಳನ್ನು ಪುನರ್ ಪರಿಶೀಲನ ಪ್ರಕ್ರಿಯೆಯನ್ನು ಜಿಲ್ಲಾಧಿಕಾರಿಗಳು ಪೂರ್ಣಗೊಳಿಸಿ ವರದಿ ನೀಡಿದ ಜಿಲ್ಲಾಧಿಕಾರಿ ಡಾ.ಕುಮಾರ ಅವರನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ ಅಭಿನಂದಿಸಿ ಪತ್ರ ಬರೆದಿದ್ದಾರೆ.

ಮಂಡ್ಯ ಜಿಲ್ಲೆಯಲ್ಲಿ ಸಾಧಿಸಿರುವ ಪ್ರಗತಿಗೆ ಜಿಲ್ಲಾ ವ್ಯಾಪ್ತಿಯ ಎಲ್ಲಾ ಅರಣ್ಯ ಹಕ್ಕುಗಳ ಸಮಿತಿಗಳ ಕಾರ್ಯವನ್ನು ರಾಜ್ಯ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಶ್ಲಾಘಿಸುತ್ತಾ ಜಿಲ್ಲಾಧಿಕಾರಿ ಡಾ. ಕುಮಾರ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ