Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಸಹಕಾರಿ ಮುದ್ರಣ ಮತ್ತು ಪ್ರಕಾಶನಾಲಯದ ಅಧ್ಯಕ್ಷರಾಗಿ ಬೇಲೂರು ಸೋಮಶೇಖರ್ ಆಯ್ಕೆ

ಮಂಡ್ಯ ನಗರದ ಅಶೋಕ್ ನಗರದಲ್ಲಿರುವ ಜಿಲ್ಲಾ ಸಹಕಾರಿ ಮುದ್ರಣ ಮತ್ತು ಪ್ರಕಾಶನಾಲಯ ಆಡಳಿತ ಮಂಡಳಿಯ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಬೇಲೂರು ಸೋಮಶೇಖರ್ ಅವಿರೋಧವಾಗಿ ಆಯ್ಕೆಯಾದರು.

ಸಂಘದಲ್ಲಿ 17 ಮಂದಿ ನಿರ್ದೇಶಕರಿದ್ದು, ಎಲ್ಲರ ಸಹಕಾರದೊಂದಿಗೆ ಸಂಘದ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ನಿರ್ದೇಶಕರು ಮತ್ತು ನೂತನ ಅಧ್ಯಕ್ಷ ಬೇಲೂರು ಸೋಮಶೇಖರ್ ಅವರನ್ನು ಹಿತೈಷಿಗಳು ಅಭಿನಂದಿಸಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ