Friday, November 20, 2026

ಪ್ರಾಯೋಗಿಕ ಆವೃತ್ತಿ

ಬಲೆಗೆ ಬಿದ್ದ ಬಂಗಾರ ಬಣ್ಣದ ಗೌರಿ ಮೀನು : ನೋಡಲು ಮುಗಿಬಿದ್ದ ಜನತೆ!

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದ ದೇವಿರಮ್ಮಣ್ಣಿ ಕೆರೆಯಲ್ಲಿ ಮೀನು ಹಿಡಿಯಲು ಸೋಮವಾರ ಮುಂಜಾನೆ ಹೋದ ರಾಮಚಂದ್ರನಾಯಕ ಅವರ ಬಲೆಗೆ ಬಂಗಾರದ ಬಣ್ಣದ ಮೀನು ಬಿದ್ದಿದೆ. ಇದರ ವಿಷಯ ತಿಳಿದು ಸುತ್ತಮುತ್ತಲು ಜತನೆ ಮೀನನ್ನು ನೋಡಲು ಮುಗಿ ಬಿದ್ದಿದ್ದಾರೆ.

ಬಲೆಗೆ ಬಿದ್ದಿದ್ದ 4 ಕೆ.ಜಿ.ತೂಕವಿದ್ದ ಬಂಗಾರ ಬಣ್ಣದ ಗೌರಿ ಮೀನನ್ನು ವಳಗೆರೆ ಮೆಣಸದ ರಾಜು ಎಂಬುವರು  ಅವರು 04 ಕೆಜಿ ತೂಕವಿದ್ದ ಗೌರಿ ಮೀನನ್ನು ಒಂದು ಸಾವಿರ ರೂಪಾಯಿ ನೀಡಿ ಖರೀದಿಸಿದರು.

ಬಂಗಾರ ಬಣ್ಣದ ಗೌರಿ ಮೀನು ಅಪರೂಪದ ತಳಿಯಾಗಿದ್ದು ಮುಳ್ಳುಗಳಿಲ್ಲದ ತಿನ್ನಲು ರುಚಿಕರವಾದ ಈ ಮೀನು ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆ ಹೊಂದಿದೆ ಎಂದು ಮೀನು ಮಾರಾಟಗಾರ ಬಲೆ ರಾಮು ತಿಳಿಸಿದ್ದಾರೆ

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ