Saturday, November 21, 2026

ಪ್ರಾಯೋಗಿಕ ಆವೃತ್ತಿ

ಮದ್ದೂರು | ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಪ್ರೇರಣೆ : ನ.ಲಿ.ಕೃಷ್ಣಗೆ ಸನ್ಮಾನ

ಮದ್ಧೂರು ತಾಲ್ಲೂಕಿನ ಅಣ್ಣೂರು ಗ್ರಾಮ ಪಂಚಾಯಿತಿಯು ಇಂಡಿಯಾ ಬುಕ್ ಆಪ್ ರೆಕಾರ್ಡ್ ಸೇರಲು ಶ್ರಮಿಸಿ ಪ್ರೇರಣಿ ನೀಡಿದ ಮುಖಂಡ ನ.ಲಿ.ಕೃಷ್ಣ ಅವರನ್ನು ಶಾಸಕ ಕೆ.ಎಂ.ಉದಯ್ ಸನ್ಮಾನಿಸಿದರು.

ಕಳೆದ ಏ.24ರ ಪಂಚಾಯತ್ ರಾಜ್ ದಿನದಂದು ಏಕಕಾಲದಲ್ಲಿ ಅಣ್ಣೂರು ಗ್ರಾ.ಪಂ. ವ್ಯಾಪ್ತಿಯ ಎಲ್ಲ ಮನೆಗಳ ಮುಂದೆ ರಂಗೋಲಿ ಬಿಡಿಸಿ, ಅಧಿಕಾರ ವಿಕೇಂದ್ರೀಕರಣ ಪರ ಘೊಷಣೆ ಬರೆದು ಅರಿವು ಜಾಗೃತಿ ಮೂಡಿಸಲು ನ.ಲಿ.ಕೃಷ್ಣ ಪ್ರೇರಣೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ