Monday, November 23, 2026

ಪ್ರಾಯೋಗಿಕ ಆವೃತ್ತಿ

ಮದ್ದೂರು | ಹಲವರಿಗೆ ಕರ್ನಾಟಕ ಛಾಯಾ ರತ್ನ ಪ್ರಶಸ್ತಿ

ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ಯಲ್ಲಿ ನಡೆದಂತ ಫೋಟೋ ಟುಡೇ ಅಂತರಾಷ್ಟ್ರೀಯ ವಸ್ತು ಪ್ರದರ್ಶನವನ್ನು ಕರ್ನಾಟಕ ರಾಜ್ಯ ಕಾರ್ಮಿಕ ಸಚಿ ಸಂತೋಷ್ ಲಾಡ್ ಉದ್ಘಾಟಿಸಿದರು.

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕು ಛಾಯಾ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರಾದ ರಾಜಮ್ಮ ಜಗದೀಶ್,  ಜಗದೀಶ್, ನಂಜುಂಡಸ್ವಾಮಿ, ಸುರೇಶ ಅವರಿಗೆ ಕರ್ನಾಟಕ ರಾಜ್ಯ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ಕರ್ನಾಟಕ ಛಾಯಾ ರತ್ನ ಪ್ರಶಸ್ತಿಯನ್ನು ಗೌರವಿಸಿದರು.

ಈ ಸಂದರ್ಭದಲ್ಲಿ ಮಂಡ್ಯ ಜಿಲ್ಲೆಯ ಸುಮಾರು 80ಕ್ಕೂ ಹೆಚ್ಚು ಛಾಯಾಗ್ರಹರು ಸಹ ಭಾಗವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ