Tuesday, November 24, 2026

ಪ್ರಾಯೋಗಿಕ ಆವೃತ್ತಿ

ಡಾ.ಬಿ.ಆರ್ ಅಂಬೇಡ್ಕರ್ ದೀಕ್ಷಾಭೂಮಿ ಯಾತ್ರೆ : ಆನ್ ಲೈನ್ ಅರ್ಜಿ ಆಹ್ವಾನ

ಮಹಾರಾಷ್ಟ್ರ ನಾಗಪುರದ ಡಾ.ಬಿ.ಆರ್ ಅಂಬೇಡ್ಕರ್ ದೀಕ್ಷಾಭೂಮಿಯಲ್ಲಿ ಅಕ್ಟೋಬರ್ 02 ರಂದು ನಡೆಯುವ ‘ಧಮ್ಮ ಪ್ರವರ್ತನ’ ದಿನಾಚರಣೆಯಲ್ಲಿ ಭಾಗಿಯಾಗಲು ಯಾತ್ರಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಗಸ್ಟ್ 25, 2025 ರಿಂದ ಸೆಪ್ಟೆಂಬರ್ 09 2025 ರವರೆಗೆ ಅರ್ಜಿ ಸಲ್ಲಿಸಬಹುದು.

ವೆಬ್‌ಸೈಟ್ ಲಿಂಕ್: ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ