ನ.26 ರ ಸಂವಿಧಾನ ದಿನಾಚರಣೆಯಂದು ಭಾರತದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಯನ್ನು ಪ್ಯಾರಿಸ್ನ ಯುನೆಸ್ಕೋ ಕೇಂದ್ರ ಕಚೇರಿಯಲ್ಲಿ ಅನಾವರಣ ಮಾಡಲಾಗಿದೆ.
ಇದು ಭಾರತ ಸಂವಿಧಾನ ರಚನೆಯಲ್ಲಿ ಅಂಬೇಡ್ಕರ್ ಅವರು ವಹಿಸಿದ ಮಹತ್ವದ ಪಾತ್ರಕ್ಕೆ ಸಂದ ಗೌರವ ಮತ್ತು ಅಪಾರ ಹೆಮ್ಮೆಯ ವಿಷಯವಾಗಿದೆ ಎಂದು




