Saturday, November 21, 2026

ಪ್ರಾಯೋಗಿಕ ಆವೃತ್ತಿ

‘ಪದ್ಮಶ್ರೀ’ ಪುರಸ್ಕೃತ ಅಂಕೇಗೌಡರಿಗೆ ಮಂಡ್ಯ ಜಿಲ್ಲಾಡಳಿತದಿಂದ ಸನ್ಮಾನ

2026 ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಅಂಕೇಗೌಡರಿಗೆ ಮಂಡ್ಯ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ಡಾ.ಕುಮಾರ ಅಂಕೇಗೌಡ ಅವರನ್ನು ಸನ್ಮಾನಿಸಿ ಅಭಿನಂದಿಸಿದರು.

ಪಾಂಡವಪುರ ತಾಲೂಕಿನ ಹರಳಹಳ್ಳಿಗೆ ಭೇಟಿ ನೀಡಿ ಅವರೊಂದಿಗೆ ಮಾತುಕತೆ ನಡೆಸಿ ಜಿಲ್ಲಾಧಿಕಾರಿಗಳು,  ಪುಸ್ತಕ ಮನೆಯಲ್ಲಿ ಸಂಗ್ರಹಿಸಲಾಗಿರುವ ಸುಮಾರು ನಾಲ್ಕು ಲಕ್ಷಕ್ಕೂ ಹೆಚ್ಚು ಪುಸ್ತಕಗಳು, ನಾಣ್ಯಗಳು, ಅಂಚೆ ಚೀಟಿಗಳು ಮತ್ತು ಅಪರೂಪದ ಲಗ್ನ ಪತ್ರಿಕೆಗಳನ್ನು ವೀಕ್ಷಸಿದರು.

ಈ ಸಂದರ್ಭದಲ್ಲಿ ಪಾಂಡವಪುರ ಉಪ ತಹಶೀಲ್ದಾರ್ ಸಂತೋಷ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ