Friday, October 18, 2024

ಪ್ರಾಯೋಗಿಕ ಆವೃತ್ತಿ

ಪರಪ್ಪನ ಅಗ್ರಹಾರ ಜೈಲಿಗೆ ಅತ್ಯಾಚಾರ ಆರೋಪಿ ಬಿಜೆಪಿ ಶಾಸಕ ಮುನಿರತ್ನ

ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್​ ನ್ಯಾಯಾಂಗ ಬಂಧನ ವಿಧಿಸಿದೆ.

ಇಂದು ಎಸ್​ಐಟಿ ಕಸ್ಟಡಿ ಅಂತ್ಯವಾದ ಹಿನ್ನಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.

ಬಿಜೆಪಿ ಶಾಸಕ ಮುನಿರತ್ನ ಎಸ್​ಐಟಿ ಕಸ್ಟಡಿ ಇಂದು ಅಂತ್ಯವಾಗಿದೆ. ಈ ಹಿನ್ನೆಲೆ ಎಸ್​ಐಟಿ ಅಧಿಕಾರಿಗಳು ಮುನಿರತ್ನ ಅವರಿಗೆ ವೈದ್ಯಕೀಯ ಪರೀಕ್ಷೆ ಮಾಡಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಹಾಜರು ಪಡಿಸಿದ್ದು, ಮತ್ತೆ ಮುನಿರತ್ನರನ್ನು ಕಸ್ಟಡಿಗೆ ನೀಡುವಂತೆ ಎಸ್​ಐಟಿ ಅಧಿಕಾರಿಗಳು ಕೋರ್ಟ್​ಗೆ ಮನವಿ ಮಾಡಿದರು. ಆದ್ರೆ, ಕೋರ್ಟ್​, 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!