ಸ್ನಾತಕೋತ್ತರ ಹಾಗೂ ವೃತ್ತಿಪರ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ,ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಮೂಲ ದಾಖಲಾತಿಗಳದೊಂದಿಗೆ ಅರ್ಜಿಯನ್ನು ನವೆಂಬರ್ 10 ರೊಳಗಾಗಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮಂಡ್ಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ದೂ.ಸಂ.08232-220835 ಅಥವಾ ವೆಬ್ಸೈಟ್ www.bcwd.karnataka.
ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಯಾದ್ದಲ್ಲಿ bcwd.hostels@




