Saturday, October 19, 2024

ಪ್ರಾಯೋಗಿಕ ಆವೃತ್ತಿ

ಹಿರಿಯ ರಾಜಕಾರಣಿ ಎಸ್.ಎಂ.ಕೃ‍ಷ್ಣ ಆಸ್ಪತ್ರೆಗೆ ದಾಖಲು

ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್​​ಎಂ​ ಕೃಷ್ಣ ವಯೋಸಹಜ ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಗೆ ಇಂದು ದಾಖಲಾಗಿದ್ದಾರೆ.

92 ವರ್ಷದ ಎಸ್​.ಎಂ​​ ಕೃಷ್ಣ ಅವರಿಗೆ ಬೆಂಗಳೂರಿನ ಮಣಿಪಾಲ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಡಾ. ಸತ್ಯನಾರಾಯಣ ಹಾಗೂ ಸನಿಲ್​ ಕಾರಂತ್​ ನೇತೃತ್ವದಲ್ಲಿ ಮಾಜಿ ವಿದೇಶಾಂಗ ಸಚಿವ ಎಸ್​.ಎಂ ಕೃಷ್ಣ ಅವರಿಗೆ ಚಿಕಿತ್ಸೆ ಮುಂದುವರೆದಿದೆ.

ಇಂದು (ಅ.19) ಮಣಿಪಾಲ್ ಆಸ್ಪತ್ರೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ಎಸ್​ಎಂ ಕೃಷ್ಣ ಅವರ ಆರೋಗ್ಯ ವಿಚಾರಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!