ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಎಐಸಿಸಿ ಚಿಂತನಾ ಶಿಬಿರದಲ್ಲಿ ಪಾಲ್ಗೊಂಡಿದ್ದರ ಬಗ್ಗೆ ತಮ್ಮ ಟ್ವಿಟ್ಟರ್ ನಲ್ಲಿ ಹೇಳಿಕೊಂಡಿದ್ದಾರೆ.
ರಾಜಸ್ಥಾನದ ಉದಯಪುರದಲ್ಲಿ ನಡೆಯುತ್ತಿರುವ ಎಐಸಿಸಿ ಚಿಂತನಾ ಶಿಬಿರದಲ್ಲಿ ಇಂದು ದೇಶದ ಆರ್ಥಿಕ ಪರಿಸ್ಥಿತಿ ಕುರಿತು ಮಾತನಾಡಿದೆ. ಎಐಸಿಸಿ ವರಿಷ್ಠರಾದ @RahulGandhi, ಕೇಂದ್ರದ ಮಾಜಿ ಹಣಕಾಸು ಸಚಿವರಾದ @PChidambaram_IN ಮತ್ತಿತರ ನಾಯಕರು ಈ ಸಂದರ್ಭದಲ್ಲಿ ಹಾಜರಿದ್ದರು. pic.twitter.com/GJMgTfTqZM
— Siddaramaiah (@siddaramaiah) May 13, 2022
ರಾಜಸ್ಥಾನದ ಉದಯಪುರದಲ್ಲಿ ನಡೆಯುತ್ತಿರುವ ಎಐಸಿಸಿ (ಆಲ್ ಇಂಡಿಯಾ ಕಾಂಗ್ರೆಸ್ ಕಮಿಟಿ) ಚಿಂತನ ಶಿಬಿರದಲ್ಲಿ ದೇಶದ ಆರ್ಥಿಕ ಪರಿಸ್ಥಿತಿಯನ್ನು ಕುರಿತು ಮಾತನಾಡಿರುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಎಐಸಿಸಿ ವರಿಷ್ಠರಾದ ರಾಹುಲ್ ಗಾಂಧಿ, ಕೇಂದ್ರದ ಮಾಜಿ ಹಣಕಾಸು ಸಚಿವರಾದ ಪಿ ಚಿದಂಬರಂ ಮತ್ತು ಅನೇಕ ನಾಯಕರು ಈ ಸಂದರ್ಭದಲ್ಲಿ ಹಾಜರಿದ್ದರು ಎಂದು ತಿಳಿಸಿದ್ದಾರೆ.