Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಹಿಳಾ ವಿವಿ| ಸ್ನಾತಕೋತ್ತರ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಹೊರಾವರಣ ಸ್ನಾತಕ ಹಾಗೂ ಸ್ನಾತಕೋತ್ತರ ಅಧ್ಯಯನ ಮತ್ತ ಸಂಶೋಧನಾ ಕೇಂದ್ರ ಮಂಡ್ಯ ಇಲ್ಲಿ ಸ್ನಾತಕೋತ್ತರ ಅಧ್ಯಯನ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಿದೆ.

ಕನ್ನಡ, ಇಂಗ್ಲಿಷ್, ಅರ್ಥಶಾಸ್ತ್ರ, ಮಹಿಳಾ ಅಧ್ಯಯನ, ಶಿಕ್ಚಣ, ಎಂ.ಎಸ್.ಡಬ್ಲೂ, ಎಂ.ಕಾಂ, ಎಂಸ್ಸಿ (ಗಣಿತಾ ಶಾಸ್ತ್ರ, ಸ್ನಾತಕೋತ್ತರ ಕೋರ್ಸುಗಳ ಪ್ರವೇಶಾತಿಗೆ ಅವಕಾಶವಿದೆ. ನುರಿತ ಬೋಧಕ ವೃಂದ, ಸುಸಜ್ಜಿತ ಕೊಠಡಿಗಳು, ಗ್ರಂಥಾಲಯ, ಅತ್ಯಾದುನಿಕ ಕಂಪ್ಯೂಟರ್‌ ಲ್ಯಾಬ್, ಉತ್ತಮ ಆಟದ ಮೈದಾನ, ಉಚಿತ ಬಿಸಿಎಂ ವಿದ್ಯಾರ್ಥಿ ನಿಲಯ ಲಭ್ಯವಿದೆ.

ಅರ್ಜಿ ಸಲ್ಲಿಸಲು ನ.25 ಕಡೇ ದಿನ. uucmskarnatakagov.in ನಲ್ಲಿ ಸರ್ಜಿ ಸಲ್ಲಿಸಬಹುದು. ಅಥವಾ ಕೇಂದ್ರಕ್ಕೆ ಭೇಟಿ‌ ನೀಡಿ ಅರ್ಜಿ ಸಲ್ಲಿಸಬಹುದು. ಪ್ರವೇಶಾತಿಗೆ ಯಾವುದೇ ರೀತಿಯ ಪ್ರವೇಶ ಪರೀಕ್ಷೆ ಇರುವುದಿಲ್ಲ.

ಹೆಚ್ಚಿನ ವಿವರಕ್ಕೆ ದೂರವಾಣಿ ಸಂಖ್ಯೆ: 7019113734, 9900719913, 9611604791 ಹಾಗೂ 6364658745 ಗೆ ಸಂಪರ್ಕಿಸಬಹುದು‌ ಎಂದು ಕಾಲೇಜು ಆಡಳಿತ ಮಂಡಳಿ‌ ಹಾಗೂ ಕೇಂದ್ರದ ಸಂಯೋಜಕರಾದ ಡಾ.ಜಿ.ಎನ್. ಕಿರಣ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!