ಮಹಾರಾಷ್ಟ್ರ ನಾಗಪುರದ ಡಾ.ಬಿ.ಆರ್ ಅಂಬೇಡ್ಕರ್ ದೀಕ್ಷಾಭೂಮಿಯಲ್ಲಿ ಅಕ್ಟೋಬರ್ 02 ರಂದು ನಡೆಯುವ ‘ಧಮ್ಮ ಪ್ರವರ್ತನ’ ದಿನಾಚರಣೆಯಲ್ಲಿ ಭಾಗಿಯಾಗಲು ಯಾತ್ರಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಗಸ್ಟ್ 25, 2025 ರಿಂದ ಸೆಪ್ಟೆಂಬರ್ 09 2025 ರವರೆಗೆ ಅರ್ಜಿ ಸಲ್ಲಿಸಬಹುದು.
ವೆಬ್ಸೈಟ್ ಲಿಂಕ್: ಇಲ್ಲಿ ಕ್ಲಿಕ್ ಮಾಡಿ




