2026 ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಅಂಕೇಗೌಡರಿಗೆ ಮಂಡ್ಯ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ಡಾ.ಕುಮಾರ ಅಂಕೇಗೌಡ ಅವರನ್ನು ಸನ್ಮಾನಿಸಿ ಅಭಿನಂದಿಸಿದರು.
ಪಾಂಡವಪುರ ತಾಲೂಕಿನ ಹರಳಹಳ್ಳಿಗೆ ಭೇಟಿ ನೀಡಿ ಅವರೊಂದಿಗೆ ಮಾತುಕತೆ ನಡೆಸಿ ಜಿಲ್ಲಾಧಿಕಾರಿಗಳು, ಪುಸ್ತಕ ಮನೆಯಲ್ಲಿ ಸಂಗ್ರಹಿಸಲಾಗಿರುವ ಸುಮಾರು ನಾಲ್ಕು ಲಕ್ಷಕ್ಕೂ ಹೆಚ್ಚು ಪುಸ್ತಕಗಳು, ನಾಣ್ಯಗಳು, ಅಂಚೆ ಚೀಟಿಗಳು ಮತ್ತು ಅಪರೂಪದ ಲಗ್ನ ಪತ್ರಿಕೆಗಳನ್ನು ವೀಕ್ಷಸಿದರು.
ಈ ಸಂದರ್ಭದಲ್ಲಿ ಪಾಂಡವಪುರ ಉಪ ತಹಶೀಲ್ದಾರ್ ಸಂತೋಷ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.




