ಕೇಂದ್ರ ಸರ್ಕಾರದ ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ 121 ಎಸ್.ಡಿ.ಎ, ಎಫ್ ಡಿ ಎ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಇಲಾಖೆ ಹೆಸರು: ಸ್ಟಾಪ್ ಸೆಲೆಕ್ಷನ್ ಕಮಿಷನ್ – SSC
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು : 121
ಅರ್ಜಿ ಸಲ್ಲಿಸುವ ಬಗೆ : ಆನ್ ಲೈನ್
ಹುದ್ದೆಗಳ ವಿವರ
ಜೂನಿಯರ್ ಸೆಕ್ರೆಟರಿಯೇಟ್ ಸಹಾಯಕ, ಲೋವರ್ ಡಿವಿಷನ್ ಕ್ಲರ್ಕ್ (SDA) : 52
ಹಿರಿಯ ಸೆಕ್ರೆಟರಿಯೇಟ್ ಸಹಾಯಕ/ಅಪ್ಪರ್ ಡಿವಿಷನ್ ಕ್ಲರ್ಕ್ (FDA): 69
ವಿದ್ಯಾರ್ಹತೆ: SSC ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ 12 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ: ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 50 ವರ್ಷಗಳು ವಯೋಮಿತಿ ನಿಗದಿಪಡಿಸಲಾಗಿದ್ದು, (ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಸಡಿಲಿಕೆ ಇರಲಿದೆ)
ವೇತನ ಶ್ರೇಣಿ
ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್/ಲೋವರ್ ಡಿವಿಷನ್ ₹19900- 63200
ಹಿರಿಯ ಸೆಕ್ರೆಟರಿಯೇಟ್ ಸಹಾಯಕ/ಅಪ್ಪರ್ ಡಿವಿಷನ್ ಕ್ಲರ್ಕ್ ₹ 25500- 81100
ಆಯ್ಕೆ ವಿಧಾನ: ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಲಿಖಿತ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ
LDC ನೋಟಿಫಿಕೇಷನ್ : ಇಲ್ಲಿ ಕ್ಲಿಕ್ ಮಾಡಿ
ಆನ್ ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ