Thursday, September 19, 2024

ಪ್ರಾಯೋಗಿಕ ಆವೃತ್ತಿ

ದಕ್ಷಿಣ ಶಿಕ್ಷಕರ ಕ್ಷೇತ್ರ| ಚುನಾವಣಾ ವೀಕ್ಷಕರಾಗಿ ಡಾ.ರವಿಶಂಕರ್ ನೇಮಕ

ಕರ್ನಾಟಕ ವಿಧಾನ ಪರಿಷತ್ತಿನ ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆ 2024ಕ್ಕೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗವು ಐ.ಎ.ಎಸ್ ಅಧಿಕಾರಿಗಳಾದ  ಅವರನ್ನು ಚುನಾವಣಾ ವೀಕ್ಷಕಕರನ್ನಾಗಿ ನೇಮಕ ಮಾಡಿದೆ.

ಚುನಾವಣಾ ವೀಕ್ಷಕರನ್ನು ಭೇಟಿ ಮಾಡಲು, ಸಂಪರ್ಕಿಸಲು ಸಹಾಯಕ ಅಧಿಕಾರಿಯಾಗಿ ಮೈಸೂರಿನ ಅಬಕಾರಿ ಉಪ ಆಯುಕ್ತರಾದ ಎಸ್ ನಾಗರಾಜಪ್ಪ ಇವರನ್ನು ನೇಮಕ ಮಾಡಲಾಗಿದೆ.

ವೀಕ್ಷಕರನ್ನು ಮೊ. ಸಂ. 9449597178, 7204214565 ಗೆ ಕರೆ ಮಾಡಿ ಸಂಪರ್ಕಿಸಬಹುದೆಂದು ಕರ್ನಾಟಕ ವಿಧಾನ ಪರಿಷತ್ತಿನ ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣಾ ಅಧಿಕಾರಿ ಹಾಗೂ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!