Friday, October 18, 2024

ಪ್ರಾಯೋಗಿಕ ಆವೃತ್ತಿ

ಮದ್ದೂರು | ಮಹಿಳೆ ಕಾಣೆಯಾಗಿದ್ದಾರೆ

ಮದ್ದೂರು ತಾಲ್ಲೂಕಿನ ಕೆ.ಎಂ.ದೊಡ್ಡಿಯಿಂದ ಮಹಿಳೆಯೊಬ್ಬರು ತನ್ನ ಒಂದು ವರ್ಷದ ಮಗುವಿನೊಂದಿಗೆ ಕಾಣೆಯಾಗಿದ್ದಾರೆ.

ಹರ್ಷಿತಾ (22) ಎಂಬ ಮಹಿಳೆ ಹಾಗೂ ಒಂದು ವರ್ಷದ ಮಗು ಅಶ್ವಿಕ್ ಜೂ. 24 ರಂದು ಕಾಣೆಯಾಗಿದ್ದಾರೆ ಎಂದು ಕೆ.ಎಂ ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಮಂಡ್ಯ | ಪ್ರಿಯಕರನ ನಂಬಿ ಮೋಸ ಹೋದ ದಲಿತ ಯುವತಿ ; ಎಫ್ಐಆರ್ ದಾಖಲಿಸದ ಪೊಲೀಸರು – ನ್ಯಾಯಕ್ಕಾಗಿ ಯುವತಿಯ ಅಲೆದಾಟ

ಕಾಣೆಯಾದ ಮಹಿಳೆಯು ಕೋಲುಮುಖ, ಎಣ್ಣೆಗೆಂಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದಾರೆ. ಮನೆಯಿಂದ ಹೋಗುವಾಗ ಕಪ್ಪು ಬಣ್ಣದ ಚೂಡಿದಾರ್ ಧರಿಸಿರುತ್ತಾರೆ. ಇವರ ಸುಳಿವು ಸಿಕ್ಕಲ್ಲಿ ಕೆ.ಎಂ ದೊಡ್ಡಿ ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ಎಂದು ಕೆ.ಎಂ ದೊಡ್ಡಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!