Thursday, September 19, 2024

ಪ್ರಾಯೋಗಿಕ ಆವೃತ್ತಿ

ಅಶ್ವಿನಿಗೆ ಅವರಿಗೆ ಪಿ.ಎಚ್.ಡಿ ಪದವಿ

ಮಂಡ್ಯ ತಾಲ್ಲೂಕು ಚಂದಗಾಲು (ಬಿ) ಗ್ರಾಮ ಪಂಚಾಯತಿ ಪಿಡಿಓ ಅಶ್ವಿನಿ ಅವರಿಗೆ ಪಿ.ಎಚ್.ಡಿ ಪದವಿ ದೊರಕಿದೆ.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾದ ಪ್ರೊ.ಕವಿತಾ ರೈ ಅವರ ಮಾರ್ಗದರ್ಶನದಲ್ಲಿ ಅಶ್ವಿನಿ ಅವರು ಸಾದರಪಡಿಸಿದ ‘ಮಂಡ್ಯ ಜಿಲ್ಲೆಯ ಮಹಿಳೆಯರು: ಸಾಂಸ್ಕೃತಿಕ ಅಧ್ಯಯನ’ ಎಂಬ ಮಹಾಪ್ರಬಂಧವನ್ನು ಕನ್ನಡ ವಿಷಯ ಕ್ಷೇತ್ರದಲ್ಲಿ ಪಿ.ಎಚ್.ಡಿ ಪದವಿಗಾಗಿ ಅಂಗೀಕರಿಸಲಾಗಿದೆ ಎಂದು ವಿವಿ ಪರೀಕ್ಷಾಂಗ ಕುಲ ಸಚಿವರು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!