ಒನ್ ಇಂಡಿಯಾ ಯೂಟ್ಯೂಬ್ ಚಾನಲ್ ನ ಜಯಕುಮಾರ್ ಮೇಲೆ ಕೆಲವು ಕಿಡಿಗೇಡಿಗಳು ಹಲ್ಲೆ ನಡೆಸಿರುವ ಕಳೆದ ರಾತ್ರಿ ನಡೆದಿದೆ.
ಅವರ ಮನೆಯ ಬಳಿ ರೌಡಿಗಳು ಅಟ್ಯಾಕ್ ಮಾಡಿದ್ದರಿಂದ, ಅವರು ತೀವ್ರ ಹಲ್ಲೆಗೆ ಒಳಗಾಗಿದ್ದಾರೆ.
ಅವರನ್ನು ಕೂಡಲೇ ಮಂಡ್ಯ ಸರ್ಕಾರಿ ಆಸ್ಪತ್ರೆಗೆ ಸೇರಿಸಿದ್ದ ನಂತರ ಅವರನ್ನು ಬೆಂಗಳೂರಿನ ನಿಮಾನ್ಸ್ ದಾಖಲಿ ಸಲಾಗಿದೆ ಎಂದು ತಿಳಿದು ಬಂದಿದೆ.
ಮಂಡ್ಯ ಪೂರ್ವ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.




