ಬೆಂಗಳೂರು – ಮೈಸೂರು ಎಕ್ಸಪ್ರೆಸ್ವೇ ಟೋಲ್ ದರ ಹೆಚ್ಚಳಕ್ಕೆ ಸಾರ್ವಜನಿಕರಿಂದ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಟೋಲ್ ದರ ಹೆಚ್ಚಳ ಆದೇಶವನ್ನು ವಾಪಸ್ ಪಡೆದಿದೆ.
ಬೆಂಗಳೂರು ಮೈಸೂರು ಎಕ್ಸಪ್ರೆಸ್ ವೇ ಟೋಲ್ ದರ ಹೆಚ್ಚಳಕ್ಕೆ ಸಾರ್ವಜನಿಕರಿಂದ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಟೋಲ್ ದರ ಹೆಚ್ಚಳ ಆದೇಶವನ್ನು ವಾಪಸ್ ಪಡೆದಿದೆ.
ಎನ್ಹೆಚ್ಎಐ ಶೇ.22ರಷ್ಟು ಟೋಲ್ ದರ ಹೆಚ್ಚಿಸಿ ಆದೇಶ ಹೊರಡಿಸಿತ್ತು. ಆದರೆ ಸಾರ್ವಜನಿಕರಿಂದ ವಿರೋಧ ವ್ಯಕ್ತವಾದ ಹಿನ್ನೆಲೆ ಹಿಂಪಡೆದಿದೆ.




