Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮೈಸೂರು ದಸರಾ | ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿದ್ದ ಅರ್ಜಿಯ ತುರ್ತು ವಿಚಾರಣೆಗೆ ಹೈಕೋರ್ಟ್ ನಕಾರ

ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಅವರಿಗೆ ಆಹ್ವಾನ ನೀಡಿರುವ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ತುರ್ತಾಗಿ ವಿಚಾರಣೆಗೆ ಪರಿಗಣಿಸಬೇಕು ಎಂದು ಕೋರಿದ ಅರ್ಜಿದಾರರೊಬ್ಬರ ಮನವಿಯನ್ನು ಕರ್ನಾಟಕ ಹೈಕೋರ್ಟ್‌ ತಿರಸ್ಕರಿಸಿದೆ.

ಅರ್ಜಿಯನ್ನು ತುರ್ತಾಗಿ ವಿಚಾರಣೆಗೆ ಪರಿಗಣಿಸಬೇಕಾದ ಅಗತ್ಯವಿಲ್ಲ. ಮುಂದಿನ ನಾಲ್ಕು ದಿನಗಳಲ್ಲಿ ಅರ್ಜಿ ವಿಚಾರಣೆಗೆ ಪಟ್ಟಿಯಾಗಲಿದೆ ಎಂದ ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಅವರ ನೇತೃತ್ವದ ವಿಭಾಗೀಯ ಪೀಠ ತಿಳಿಸಿತು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ