Sunday, November 22, 2026

ಪ್ರಾಯೋಗಿಕ ಆವೃತ್ತಿ

ಭಾನುಪ್ರಕಾಶ್ ಗೆ ಪಿಎಚ್.ಡಿ ಪದವಿ

ಮಂಡ್ಯ : ನಗರದ ನಿವಾಸಿ ಹಾಗೂ ನಿವೃತ್ತ ಮುಖ್ಯ ಶಿಕ್ಷಕ ನರಸಿಂಹಚಾರ್ ಅವರ ಪುತ್ರ ಭಾನುಪ್ರಕಾಶ್ ಸಿ. ಎನ್., ಪ್ರೊ. ಪಿ. ಜಿ. ಚಂದ್ರಶೇಖರ್ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “Synthesis, Characterization and Pharmacological Evaluation of Thiouracil, Piperazine and Other Bioactive Heterocycles” ಎಂಬ ಮಹಾಪ್ರಬಂಧವನ್ನು ಮೈಸೂರು ವಿಶ್ವವಿದ್ಯಾಲಯವು ಅಂಗೀಕರಿಸಿದ್ದು, ರಸಾಯನಶಾಸ್ತ್ರ ವಿಷಯದಲ್ಲಿ ಅವರಿಗೆ Ph.D. ಪದವಿಯನ್ನು ಪ್ರದಾನ ಮಾಡಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ