ಚಂದ್ರಬಾಬು ನಾಯ್ಡು ಮತ್ತು ನಿತೀಶ್ ಕುಮಾರ್ ಇಬ್ಬರೂ ಅಮಿತ್ ಷಾ ಅವರು ನೂತನ ಸರ್ಕಾರದ ಕ್ಯಾಬಿನೆಟ್ ಒಳಗೆ ಇರಬಾರದು ಎಂದು ಪಟ್ಟು ಹಿಡಿದಿರುವುದರಿಂದ ಈಗ ಮೋದಿಜೀಗೆ, ಅಮಿತ್ ಷಾ ಅವರಿಗೆ ಸ್ಥಾನ ಕಲ್ಪಿಸುವ ಅನಿವಾರ್ಯತೆ ಉಂಟಾಗಿದ್ದು ಅವರನ್ನು ರಾಷ್ಟ್ರಾಧ್ಯಕ್ಷ ಮಾಡುವ ಮೂಲಕ ಅವರಿಗೆ ಸ್ಥಾನ ಕಲ್ಪಿಸುವ ಸಾಧ್ಯತೆಗಳಿವೆ.
ಒಂದು ವೇಳೆ ಅಮಿತ್ ಷಾ ಅವರಿಗೆ ಸ್ಥಾನ ಕಲ್ಪಿಸಲು ಬಿಜೆಪಿ ರಾಷ್ಟ್ರಾಧ್ಯಕ್ಷರನ್ನಾಗಿ ಮಾಡಿದರೆ ಅನಿವಾರ್ಯವಾಗಿ ನಡ್ಡಾ ಅವರು ರಾಜೀನಾಮೆ ನೀಡಬೇಕಾಗುತ್ತದೆ.




