Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ನಿವೃತ್ತ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಬಿ.ಕೆ.ಶಿವಣ್ಣ ನಿಧನ

ನಿವೃತ್ತ ಪೋಲಿಸ್ ಸಬ್ ಇನ್ಸ್ ಪೆಕ್ಟರ್ ಬಿ.ಕೆ.ಶಿವಣ್ಣ(75) ವಯೋಸಹಜ ಅನಾರೋಗ್ಯದಿಂದ ಇಂದು ನಿಧನರಾದರು.

ಬಿ.ಕೆ.ಶಿವಣ್ಣ ಪತ್ನಿ, ಪುತ್ರ ವೃತ್ತ ನಿರೀಕ್ಷಕ ಬಿ.ಎಸ್.ನಂದಕುಮಾರ್ ಸೇರಿದಂತೆ ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಮಂಡ್ಯ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ದಕ್ಷ ಅಧಿಕಾರಿಯಾಗಿ ಸೇವೆ ಸಲ್ಲಿಸಿ ಸಬ್ ಇನ್ಸ್‌ಪೆಕ್ಟರ್ ಆಗಿ ನಿವೃತ್ತರಾಗಿದ್ದ ಬಿ‌.ಕೆ.ಶಿವಣ್ಣರವರು ಮಂಡ್ಯದ ಕಲ್ಲಹಳ್ಳಿಯ ವಿ.ವಿ.ನಗರದ 17 ನೇ ಕ್ರಾಸಿನಲ್ಲಿ ನಿವೃತ್ತ ಜೀವನ ನಡೆಸುತ್ತಿದ್ದರು.

ನಾಳೆ ಅಂತ್ಯಕ್ರಿಯೆ

ಬಿ.ಕೆ.ಶಿವಣ್ಣ ಅವರ ಸ್ವಗ್ರಾಮ ರಾಮನಗರ ತಾಲ್ಲೂಕಿನ ಬನ್ನಿಕುಪ್ಪೆ ಗ್ರಾಮದಲ್ಲಿ ಆ15ರಂದು ಬೆಳಿಗ್ಗೆ 10.30 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!