Thursday, November 19, 2026

ಪ್ರಾಯೋಗಿಕ ಆವೃತ್ತಿ

ಗುಜರಾತ್ ನಲ್ಲಿ ಸೇತುವೆ ಕುಸಿತ : 5 ವಾಹನಗಳು ನದಿ ಬಿದ್ದು 9 ಜನ ಸಾವು

ಗುಜರಾತ್ ವಡೋದರಾದ ಪದ್ಮಾ ತಾಲೂಕಿನ ಮುಜ್ಜುರ ಬಳಿ ಸೇತುವೆಯೊಂದು ಕುಸಿತಗೊಂಡು ಕನಿಷ್ಠ 9 ಮಂದಿ ಮೃತಪಟ್ಟು ಐದು ವಾಹನಗಳು ಮಹಿಸಾಗರ್ ನದಿಗೆ ಬಿದ್ದ ಘಟನೆ ನಡೆದಿದೆ.

ಇಂದು ಬೆಳಗ್ಗೆ 745 ರ ಸುಮಾರಿಗೆ ಸೇತುವೆ ಕುಸಿದಿದೆ. ಈ ಸೇತುವೆ ಮಧ್ಯ ಗುಜರಾತ್ ಮತ್ತು ಸೌರಾಷ್ಟ್ರ ನಡುವಿನ ಪ್ರಮುಖ ಸಂಪರ್ಕ ಕೊಂಡಿಯಾಗಿತ್ತು.

“>

 

ಎರಡು ಟ್ರಕ್‌ಗಳು, ಒಂದು ಪಿಕಪ್ ವ್ಯಾನ್ ಮತ್ತು ಎರಡು ವಾಹನಗಳು ಕೆಳಗೆ ಬಿದ್ದಿದೆ ವಾಹನಗಳಿಂದ ಮೂವರನ್ನು ರಕ್ಷಿಸಲಾಗಿದ್ದು 9 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

45 ವರ್ಷದ ಹಳೆಯ ಸೇತುವ ಇದಾಗಿದ್ದು ಬಹಳ ಹಿಂದಿನಿಂದಲೂ ಅಪಾಯಕಾರಿ ಸ್ಥಿತಿಯಲ್ಲಿತ್ತು ಅದರ ಶಿಥಿಲಾವಸ್ಥೆಯ ಬಗ್ಗೆ ಸ್ಥಳೀಯರು ಪದೇ ಪದೇ ಸೇತುವೆ ದುರಸ್ಥಿ ಕಾರ್ಯ ಕೈಗೊಳ್ಳುವಂತೆ ಮನವಿ ಮಾಡಿದ್ದರು ನಿರ್ಲಕ್ಷಿಸಲಾಗಿತ್ತು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ