Thursday, September 19, 2024

ಪ್ರಾಯೋಗಿಕ ಆವೃತ್ತಿ

ಉಪ ಚುನಾವಣೆ : ಮದ್ಯ ನಿಷೇಧ

ನಾಗಮಂಗಲ ಪುರಸಭೆಯ ವಾರ್ಡ್ ನಂ.3ರ ಉಪ ಚುನಾವಣೆಯ ಮತದಾನವು ಅ.28ರಂದು ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಅ.27ರ ಬೆಳಿಗ್ಗೆ 7 ಗಂಟೆಯಿಂದ ಅ.28ರ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟ  ನಿಷೇಧ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಉಪ ಚುನಾವಣೆಯನ್ನು ಮುಕ್ತ ಮತ್ತು ನ್ಯಾಯೋಚಿತವಾಗಿ ನಡೆಸುವ ಉದ್ದೇಶದಿಂದ ಪುರಸಭೆಯ ವಾರ್ಡ್ ನಂ.3ರ 3 ಕಿ.ಮೀ ಸುತ್ತಳತೆ ವ್ಯಾಪ್ತಿಯಲ್ಲಿ ಎಲ್ಲಾ ತರಹದ ಮದ್ಯದ ಅಂಗಡಿ, ಬಾರ್ ಅಂಡ್ ರೆಸ್ಟೋರೆಂಟ್ , ಕ್ಲಬ್‌ಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!